ದೇಶದಲ್ಲೇ ಮೊದಲ ಬಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಧಾರ್ ಪ್ರವೇಶ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

kempegowda

ಬೆಂಗಳೂರು, ಅ.9- ವಿಶ್ವದ ಪ್ರಮುಖ ಅಂತಾರಾಷ್ಟ್ರೀಯ ನಿಲ್ದಾಣಗಳಲ್ಲಿ ಒಂದೆಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ಮತ್ತೊಂದು ಸಾಧನೆಯತ್ತ ದಾಪುಗಾಲು ಹಾಕಿದೆ. ಪ್ರಯಾಣಿಕರಿಗೆ ಆಧಾರ್ ಆಧಾರಿತ ಪ್ರವೇಶ ವ್ಯವಸ್ಥೆ ಕಲ್ಪಿಸುವ ಭಾರತದ ಮೊಟ್ಟ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಈ ವ್ಯವಸ್ಥೆ ಪೂರ್ಣಗೊಳ್ಳಲಿದ್ದು, ಆಧಾರ್ ಪ್ರವೇಶ ಮತ್ತು ಬಯೋ ಮೆಟ್ರಿಕ್ ಸೌಲಭ್ಯ ಹೊಂದಲಿದೆ.

Facebook Comments

Sri Raghav

Admin