ಗುಂಡಿಗಳಿಂದ ಸರಣಿ ಸಾವು : ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಈ ಸುದ್ದಿಯನ್ನು ಶೇರ್ ಮಾಡಿ

Karnataka-lokayukta

ಬೆಂಗಳೂರು, ಅ.10- ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಸರಣಿ ಸಾವು ಸಂಭವಿಸುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಇತ್ತೀಚೆಗೆ ಬಿದ್ದ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆಗಳು ಗುಂಡಿಬಿದ್ದಿದ್ದು, ಸಾರ್ವಜನಿಕ ಪ್ರಯಾಣಿಕರು ಮೂರು ಜನ ಗುಂಡಿಗಳಿಗೆ ಬಲಿಯಾದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಈ ಸಂಬಂಧ ಪಾಲಿಕೆ ಆಯುಕ್ತರಾದ ಮಂಜುನಾಥ್ ಪ್ರಸಾದ್ ಹಾಗೂ ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‍ಸಿಂಗ್ ಕರೋಲ ಮತ್ತು ವಿವಿಧ ವಿಭಾಗಗಳ ಎಂಜಿನಿಯರ್‍ಗಳಿಗೆ ನೋಟಿಸ್ ಜಾರಿ ಮಾಡಿದೆ.

Facebook Comments

Sri Raghav

Admin