ರಾಷ್ಟ್ರಪತಿ ಭಾಷಣವನ್ನು ಸರ್ಕಾರ ಸಿದ್ಧಪಡಿಸಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Kovind-Ramanath--02

ಬೆಂಗಳೂರು, ಅ.25- ರಾಷ್ಟ್ರಪತಿಗಳ ಭಾಷಣ ರಾಜ್ಯ ಸರ್ಕಾರ ಸಿದ್ಧ ಮಾಡಿಕೊಟ್ಟಿಲ್ಲ. ರಾಷ್ಟ್ರಪತಿಗಳ ಭವನದಿಂದಲೇ ಸಿದ್ಧವಾಗಿರುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ಬಿಜೆಪಿ ರಾಷ್ಟ್ರಪತಿಗಳಿಗೆ ಅವಮಾನ ಮಾಡುತ್ತಿದೆ ಎಂದು ಅವರು ವಿಧಾನಸೌಧದ ಬಳಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಟಿಪ್ಪು ಸುಲ್ತಾನ್ ಅವರ ಕೊಡುಗೆ ದೇಶಕ್ಕೆ ಅಪಾರವಾಗಿದೆ. ಅದನ್ನು ಅವರು ತಮ್ಮ ಭಾಷಣದಲ್ಲಿ ಸ್ಮರಿಸಿದ್ದಾರೆ.

Facebook Comments

Sri Raghav

Admin