ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯಿತ್ತಿದ್ದ ಎಚ್‍ಡಿಕೆ ಜಂಟಿ ಅಧಿವೇಶನಕ್ಕೆ ಹಾಜರ್

ಈ ಸುದ್ದಿಯನ್ನು ಶೇರ್ ಮಾಡಿ

HDK--03

ಬೆಂಗಳೂರು,ಅ.25-ಹೃದಯಸಂಬಂಧಿ ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ರಾಜ್ಯ ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.  ವಿಧಾನಸಭೆ ಸಭಾಂಗಣಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಎಂಬ ಪಕ್ಷಬೇಧವಿಲ್ಲದೆ ಶಾಸಕರು ಗುಂಪುಗೂಡಿ ಆರೋಗ್ಯ ವಿಚಾರಿಸಿದರು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ , ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಸೇರಿದಂತೆ ಹಲವು ಶಾಸಕರು ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

Facebook Comments

Sri Raghav

Admin