ದೆಹಲಿಯಲ್ಲಿ ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ನಿಗೂಢ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Dead-Body--01

ನವದೆಹಲಿ,ಅ.30- ವಾಯುವ್ಯ ದೆಹಲಿಯ ಸರ್ಕಾರಿ ಪೊಲೀಸ್ ವಸತಿ ಸಮುಚ್ಚಯದಲ್ಲಿರುವ ತಮ್ಮ ಮನೆಯಲ್ಲಿ 49 ವರ್ಷದ ದೆಹಲಿ ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ಒಬ್ಬರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಪಡೆದಿದೆ. ಮೃತ ಹೆಡ್‍ಕಾನ್‍ಸ್ಟೇಬಲ್ ಅವರನ್ನು ದೆಹಲಿ ಸಶಸ್ತ್ರ ಪೊಲೀಸ್ ಪಡೆಯ ಭಿಬಿದಾನ್ ಎಂದು ಗುರುತಿಸಲಾಗಿದ್ದು, ಆರನೇ ಬೆಟಾಲಿಯನ್‍ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು , ವರದಿಗಾಗಿ ನಿರೀಕ್ಷಿಸಲಾಗುತ್ತಿದೆ. ಸಾವಿಗೆ ಕಾರಣ ತಿಳಿದುಬಂದಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin