2017ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಇಲ್ಲಿದೆ ನೋಡಿ ಪಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

Rajyotsava-Award-01

ಬೆಂಗಳೂರು ಅ.30 : ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ಗಾಯಕ ಯೇಸುದಾಸ್ , ಹೆಚ್.ಎನ್.ನಾಗಮೋಹನ ದಾಸ್, ಡಾ.ವೈದೇಹಿ, ಡಿ.ಎಸ್.ನಾಗಭೂಷಣ ಸೇರಿದಂತೆ 62 ಸಾಧಕರನ್ನು 2017ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರು ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದರು.  ನವೆಂಬರ್ 1ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪಟ್ಟಿ ಬಗ್ಗೆ ಅಸಮಾಧಾನ :

ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೇ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಬಗ್ಗೆ ಕೆಲ ಸಚಿವರು ಮತ್ತು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮನಸಿಗೆ ಬಂದವರನ್ನು ಆಯ್ಕೆಮಾಡಲಾಗಿದೆ. ನಾವು ಶಿಫಾರಸು ಮಾಡಿದವರನ್ನು ಪರಿಗಣಿಸಿಲ್ಲ ಎಂದು ಸಚಿವೆ ಉಮಾಶ್ರೀ ವಿರುದ್ಧ ಸಿಎಂ ಸಿದ್ದರಾಮಯ್ಯನವರಿಗೆ ದೂರು ನೀಡಲು ಶಾಸಕರು ಸಚಿವರು ಮುಂದಾಗಿದ್ದಾರೆ .

ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ ನೋಡಿ :

02 4

5

6

Facebook Comments

Sri Raghav

Admin