ಆರ್.ಬಿ.ಐನಲ್ಲಿವೆ ಪದವಿಧರರಿಗೆ 623 ಹುದ್ದೆಗಳು

ಈ ಸುದ್ದಿಯನ್ನು ಶೇರ್ ಮಾಡಿ

RBI

ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ನಲ್ಲಿ ಅಲ್ಪಾವಧಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 623 ( ಬೆಂಗಳೂರು-23 ಹುದ್ದೆಗಳು)

ವಿದ್ಯಾರ್ಹತೆಕನಿಷ್ಟ ಶೇಕಡಾ 50 ರಷ್ಟು ಅಂಕಗಳೊಂದಿಗೆ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

 ವಯೋಮಿತಿ : ಕನಿಷ್ಟ 20 ರಿಂದ 28 ವರ್ಷದೊಳಗಿರಬೇಕು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದವರಿಗೆ ಮಿಸಲಾತಿಯಲ್ಲಿ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 450 ರೂಪಾಯಿ ಹಾಗು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಪಿಡಬ್ಲ್ಯೂಡಿ, ಎಕ್ಸೆಸ್ ವರ್ಗದವರಿಗೆ 50 ರೂ. ಶುಲ್ಕ ನಿಗದಿಗೊಳಿಸಿದ್ದಾರೆ. ಆನ್ ಲೈನ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೊಬೈಲ್ ವ್ಯಾಲೇಟ್ ಮುಖಾಂತರ ಪಾವತಿ ಮಾಡಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 10-11-2017

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.rbi.org.in ಗೆ ಭೇಟಿ ನೀಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

 

 

Facebook Comments

Sri Raghav

Admin