ನೋಟ್ ಬ್ಯಾನ್’ ನಿಂದ ದೇಶದ ಆರ್ಥ ವ್ಯವಸ್ಥೆ ಸರ್ವನಾಶ : ರಾಹುಲ್ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--01

ಮುಂಬೈ, ನ.1-ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಎಂದು ಛೇಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಈಗ ವ್ಯಾಪಾರ ಮತ್ತು ವಹಿವಾಟು ನಡೆಸುವುದು ಅಷ್ಟು ಸುಲಭವಲ್ಲ. ಏಕೆಂದರೆ ಕೇಂದ್ರ ಸರ್ಕಾರವು ಈ ಎರಡು ಏಕಪಕ್ಷೀಯ ನಿರ್ಧಾರಗಳಿಗೆ ಆರ್ಥಿಕತೆಯನ್ನು ಹಾಳುಗೆಡವಿವೆ ಎಂದು ಟೀಕಿಸಿದರು.

Facebook Comments

Sri Raghav

Admin