ಮಂಗಳೂರು ಪೆಟ್ರೋಕೆಮಿಕಲ್ಸ್ ನಲ್ಲಿ ಬಿಇ ಮತ್ತು ಪಿಜಿ ಮಾಡಿರುವವರಿಗೆ ಉದ್ಯೋಗವಕಾಶ

mangaluru

ಒಎನ್ ಜಿಸಿ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಕಾರ್ಯನಿರ್ವಾಹಕ ಹುದ್ದೆಗಳಿಗೆ  ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 33

ವಯೋಮಿತಿ : 28 ವರ್ಷದೊಳಗಿರಬೇಕು, ಮೀಸಲಾತಿ ಪಡೆಯುವವರಿಗೆ ಸಂಸ್ಥೆಯ ನಿಯಮಗಳನ್ವಯ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.

ವಿದ್ಯಾರ್ಹತೆ : ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರ್ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ಆಯ್ಕೆ ವಿಧಾನ ; ಪರೀಕ್ಷೆ ಮತ್ತು  ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಶುಲ್ಕ ; ಸಾಮಾನ್ಯ, ಹಿಂದುಳಿದ ವರ್ಗದವರಿಗೆ 750 ರೂ. ಹಾಗೂ ಪಿಎಚ್ ಎಸ್,ಎಸ್ಟಿ ಮತ್ತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 18-11-2017

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://www.ompl.co.in   ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

Facebook Comments