ಮೃಗಾಲಯಕ್ಕೆ ಉಚಿತ ಪ್ರವೇಶ ಪಡೆದ ಶಾಲಾ ಮಕ್ಕಳು

ಈ ಸುದ್ದಿಯನ್ನು ಶೇರ್ ಮಾಡಿ

my-zo

ಮೈಸೂರು, ನ.14- ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಮೃಗಾಲಯ ಮತ್ತು ದಸರಾ ವಸ್ತು ಪ್ರದರ್ಶನಕ್ಕೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ಪ್ರತಿ ಮಂಗಳವಾರ ಮೃಗಾಲಯಕ್ಕೆ ರಜೆ ನೀಡಲಾಗುತ್ತಿತ್ತು. ಆದರೆ, ಇಂದು ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯ ಮಕ್ಕಳಿಗೆ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿತ್ತು.

ಪ್ರತಿ ವರ್ಷವೂ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತಿದ್ದು, ಈ ಬಾರಿಯೂ ಉಚಿತ ಪ್ರವೇಶ ಕಲ್ಪಿಸಲಾಗಿತ್ತು. ಇಂದು ಬೆಳಗ್ಗೆಯಿಂದಲೇ ವಿವಿಧ ಶಾಲೆಯ ವಿದ್ಯಾರ್ಥಿಗಳು ಮೃಗಾಲಯಕ್ಕೆ ಸಾಲು ಸಾಲಾಗಿ ಬಂದು ಪ್ರಾಣಿ-ಪಕ್ಷಿಜಗಳನ್ನು ನೋಡಿ ಸಂತೋಷಪಟ್ಟರು.

Facebook Comments

Sri Raghav

Admin