ಗ್ರಾಮ ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳು

ಈ ಸುದ್ದಿಯನ್ನು ಶೇರ್ ಮಾಡಿ

panch-1

ರಾಜ್ಯ ಸರ್ಕಾರದ ವ್ಯಾಪ್ತಿಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಡಾಟಾ ಎಂಟ್ರಿ ಅಪರೇಟರ್ ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಶುಲ್ಕ : 150 ರೂ ಗಳನ್ನು ಡಿ ಡಿ ಅಥವಾ ಪೋಸ್ಟಲ್ ಅರ್ಡರ್ ಮುಖಾಂತರ ಸಂಬಂಧಿಸಿದ ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು.

ಆಯ್ಕೆ ವಿಧಾನ : ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಅಧಿಸೂಚನೆಯನ್ನು ನೋಡಿ.

grama-panch-go_103_08_11_17-001 grama-panch-go_103_08_11_17-002 grama-panch-go_103_08_11_17-003 grama-panch-go_103_08_11_17-004

Facebook Comments

Sri Raghav

Admin