ಸಾಹಿತ್ಯ ಸಮ್ಮೇಳನ: ಮಕ್ಕಳಿಗೆ ಮೂರು ದಿನಗಳ ರಜೆಗೆ ಡಿಸಿಯಿಂದ ಶಿಕ್ಷಣ ಇಲಾಖೆಗೆ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

my-lanch-2
ಮೈಸೂರು,ನ.17- ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಜಿಲ್ಲೆಯ ಶಾಲಾ ಮಕ್ಕಳಿಗೆ ರಜೆ ನೀಡುವ ಸಂಬಂಧ ಜಿಲ್ಲಾಧಿಕಾರಿ ರಂದೀಪ್ ಅವರು ಸಾರ್ವಜನಿಕರ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ. ನ.24ರಿಂದ 26ರವರೆಗೆ ಸಮ್ಮೇಳನ ನಡೆಯಲಿದ್ದು, ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ನೀಡಬೇಕು. ಸಮ್ಮೇಳನಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದು ಅವರು ಪತ್ರ ಬರೆದಿದ್ದಾರೆ.

Facebook Comments

Sri Raghav

Admin