ಸಾವಿನಲ್ಲೂ ಒಂದಾದ ದಂಪತಿ

ಈ ಸುದ್ದಿಯನ್ನು ಶೇರ್ ಮಾಡಿ

coup
ಕೊಪ್ಪಳ,ನ.18-ಪತಿಯ ಸಾವನ್ನು ಕಂಡ ಪತ್ನಿಗೂ ಹೃದಘಾತವಾಗಿ ಸಾವನ್ನಪ್ಪಿದ್ದು , ಸಾವಿನಲ್ಲೂ ದಂಪತಿ ಒಂದಾಗಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಜಯನಗರದ ನಿವಾಸಿ ದುಗ್ಗಪ್ಪ ನಾಯಕ್(65) ಎಂಬುವರು ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಪತ್ನಿ ಹುಲಿಗೆಮ್ಮ(55) ಅವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ದಂಪತಿ ಒಂದಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Facebook Comments