ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಅಂಬೇಡ್ಕರ್ ಅವರ ಮೊಮ್ಮೊಗ ಪ್ರಕಾಶ್ ಅಂಬೇಡ್ಕರ್

ಈ ಸುದ್ದಿಯನ್ನು ಶೇರ್ ಮಾಡಿ

hdd

ಡಾ. ಬಿ ಆರ್ ಅಂಬೇಡ್ಕರ್ ಅವರ ಮೊಮ್ಮೊಗ, ಮಾಜಿ ಸಂಸದ ಹಾಗೂ ಭಾರತೀಯ ರಿಪಬ್ಲಿಕ್ ಪಕ್ಷದ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ತ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ನಿವಾಸದಲ್ಲಿ ಭೇಟಿಮಾಡಿ ಮಾತುಕತೆ ನಡೆಸಿದರು. ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಇದ್ದರು.

Facebook Comments

Sri Raghav

Admin