ಸಚಿವ ಡಿ.ಕೆ.ಶಿ ಆಪ್ತ ಸಹಾಯಕನ ಕಾರು ಮರಕ್ಕೆ ಡಿಕ್ಕಿ, ದಂಪತಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

acci

ಶಿವಮೊಗ್ಗ, ನ. ೨೫ – ಶಿವಮೊಗ್ಗದಿಂದ ಸಾಗರದ ಕೆಡೆಗೆ ಹೋಗುತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪರಿಣಾಮ ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ಆಪ್ತ ಸಹಾಯಕ ಲೋಕೇಶ್ ಮತ್ತು ಈತನ ಪತ್ನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Facebook Comments