4 ಜಿಲ್ಲೆಗಳ ಅಂಗನವಾಡಿಗಳಲ್ಲಿ 190 ಕಾರ್ಯಕರ್ತೆ, 675 ಸಹಾಯಕಿಯರ ಹುದ್ದೆಗಳ ನೇಮಕಾತಿ

job

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ  ಕಾರ್ಯಕರ್ತೆಯರು ಮತ್ತು ಸಹಾಯಕಿರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ : 865

ಅಂಗನವಾಡಿ  ಕಾರ್ಯಕರ್ತೆಯರ ಹುದ್ದೆಗಳು ; 190
ಅಂಗನವಾಡಿ ಸಹಾಯಕಿಯರ ಹುದ್ದೆಗಳು : 675

ವಿದ್ಯಾರ್ಹತೆ ; ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್ ಎಸ್ ಎಲ್ ಸಿಯಲ್ಲಿ ತೇರ್ಗಡೆಯಾಗಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು.
ವಯೋಮಿತಿ : ಕನಿಷ್ಠ 18 ಗರಿಷ್ಠ 35 ವರ್ಷದೊಳಗಿರಬೇಕು.
ಅರ್ಹತೆ : ಸ್ಥಳೀಯ ನಿವಾಸಿಗಳಾಗಿರಬೇಕು.

ಜಿಲ್ಲಾವಾರು ಹುದ್ದೆಗಳ ವಿವರ :

ಬೀದರ್

ಅಂಗನವಾಡಿ  ಕಾರ್ಯಕರ್ತೆಯರ ಹುದ್ದೆಗಳು ; 90
ಅಂಗನವಾಡಿ ಸಹಾಯಕಿಯರ ಹುದ್ದೆಗಳು ; 261
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 07-12-2017

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಡ್ಯ

ಅಂಗನವಾಡಿ  ಕಾರ್ಯಕರ್ತೆಯರ ಹುದ್ದೆಗಳು ; 33
ಅಂಗನವಾಡಿ ಸಹಾಯಕಿಯರ ಹುದ್ದೆಗಳು ; 92
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 11-12-2017
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಚಿಕ್ಕಬಳ್ಳಾಪುರ

ಅಂಗನವಾಡಿ  ಕಾರ್ಯಕರ್ತೆಯರ ಹುದ್ದೆಗಳು ; 14
ಅಂಗನವಾಡಿ ಸಹಾಯಕಿಯರ ಹುದ್ದೆಗಳು : 55
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 07-12-2017
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಹಾವೇರಿ

ಅಂಗನವಾಡಿ  ಕಾರ್ಯಕರ್ತೆಯರ ಹುದ್ದೆಗಳು ; 08
ಅಂಗನವಾಡಿ ಸಹಾಯಕಿಯರ ಹುದ್ದೆಗಳು : 33
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 14-12-2017
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಳಗಾವಿ

ಅಂಗನವಾಡಿ  ಕಾರ್ಯಕರ್ತೆಯರ ಹುದ್ದೆಗಳು ; 45
ಅಂಗನವಾಡಿ ಸಹಾಯಕಿಯರ ಹುದ್ದೆಗಳು : 234
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 19-12-2017
1.ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

2.ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  www.anganwadirecruit.kar.nic.in   ಗೆ ಭೇಟಿ ನೀಡಿ

Facebook Comments