ಈದ್ ಮಿಲಾದ್ : ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Eid--01

ನವದೆಹಲಿ, ಡಿ.2- ಈದ್ ಮಿಲಾದ್ ಉನ್-ನಬಿ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಎಂ.ಮನಮೋಹನ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಮುಸ್ಲಿಂ ಬಾಂಧವರಿಗೆ ಶುಭ ಕೋರಿದ್ದಾರೆ. ಪ್ರವಾದಿ ಮಹಮದ್ ಅವರ ತತ್ತ್ವ ಆದರ್ಶಗಳು ಮತ್ತು ಬೋಧನೆಗಳು ದೇಶದಲ್ಲಿ ಶಾಂತಿ ಸಂದೇಶವನ್ನು ಪಸರಿಸಲಿ ಎಂದು ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ.

Facebook Comments

Sri Raghav

Admin