ಹುಣಸೂರು ಪಟ್ಟಣದಲ್ಲಿ ಇಂದು ಮತ್ತು ನಾಳೆ ನಿಷೇಧಾಜ್ಞೆ

Ravi-Channannanavar--01

ಮೈಸೂರು,ಡಿ.2- ಹುಣಸೂರು ಪಟ್ಟಣದಲ್ಲಿ ಇಂದು ಮತ್ತು ನಾಳೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ತಿಳಿಸಿದ್ದಾರೆ. ಶನಿವಾರದಂದು ಈದ್ ಮಿಲಾದ್, ಭಾನುವಾರದಂದು ಹನುಮ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮೆರವಣಿಗೆ ಸಾಗುವ ಮಾರ್ಗಗಳನ್ನು ಹೊರತುಪಡಿಸಿ ಪಟ್ಟಣದಾದ್ಯಂತ 144ನೆ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

Facebook Comments

Sri Raghav

Admin