ಹಾಸನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಸೇವಕರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

hasan

ಹಾಸನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಅಧೀನ ನ್ಯಾಯಾಲದಲ್ಲಿ ಸೇವಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ : 24
ವಿದ್ಯಾರ್ಹತೆ7ನೇ ತರಗತಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
 ವಯೋಮಿತಿ : ಕನಿಷ್ಠ 18 ವರ್ಷ ವಯಸ್ಸು, ಗರಿಷ್ಠ ವಯಸ್ಸನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ – 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ : ಸಾಮಾನ್ಯ, ಪ್ರವರ್ಗ  2ಎ, 2ಬಿ, 3ಎ, 3ಬಿ ವರ್ಗದವರಿಗೆ 200 ರೂಪಾಯಿ ಹಾಗು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ, ಪ್ರವರ್ಗ-1 ಹಾಗೂ ವಿಕಲ ಚೇತನರಿಗೆ 100 ರೂಪಾಯಿಗಳ ಶುಲ್ಕವನ್ನು ನಿಗದಿ ಮಾಡಲಾಗಿದ್ದು, ಎಸ್ ಬಿ ಐ ಮುಖಾಂತರ ನೆಟ್ ಬ್ಯಾಂಕಿಂಗ್ ಅಥವಾ ಬ್ಯಾಂಕಿನ ಯಾವುದೆ ಶಾಖೆಯಲ್ಲಿ ಚಲನ್ ಮುಖಾಂತರ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  : 21-12-2017
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://ecourts.gov.in/hassan/online-recruitment  ಗೆ ಭೇಟಿ ನೀಡಿ

ಅಧಿಸೂಚನೆ

Notification-District-Sessions-Court-Hassan-Peon-Posts-001 Notification-District-Sessions-Court-Hassan-Peon-Posts-002 Notification-District-Sessions-Court-Hassan-Peon-Posts-003 Notification-District-Sessions-Court-Hassan-Peon-Posts-004 Notification-District-Sessions-Court-Hassan-Peon-Posts-005 Notification-District-Sessions-Court-Hassan-Peon-Posts-006

 

 

Facebook Comments

Sri Raghav

Admin