ಅಯೋಧ್ಯೆಲ್ಲಿ ರಾಮಮಂದಿರ ನಿರ್ಮಾಣ ಅಸಾಧ್ಯ : ಒವೈಸಿ

ಈ ಸುದ್ದಿಯನ್ನು ಶೇರ್ ಮಾಡಿ

Asaduddin-Owaisi-02

ಹೈದರಾಬಾದ್,ಡಿ.4-ಆರ್‍ಎಸ್‍ಎಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅಯೋಧ್ಯೆಲ್ಲಿ ರಾಮಮಂದಿರ ಕಟ್ಟುವುದಾಗಿ ಉಡುಪಿಯಲ್ಲಿ ನಡೆದ ಧರ್ಮ ಸಂಸದ್‍ನಲ್ಲಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಪ್ರಕರಣ ಇನ್ನು ಸುಪ್ರೀಂಕೋರ್ಟ್ ನಲ್ಲಿದೆ. ರಾಮಮಂದಿರ ನಿರ್ಮಾಣ ಸಾಧ್ಯವೇ ಇಲ್ಲ ಎಂದಿದ್ದಾರೆ.

ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ನಾವು ರಾಮಮಂದಿರ ನಿರ್ಮಾಣ ಮಾಡೇ ತೀರುತ್ತೇವೆ ಎಂಬ ಭಾಗವತ್ ಅವರೇನಾದರೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯೇ? ಎಂದು ಓವೈಸಿ ಪ್ರಶ್ನಿಸಿದ್ದಾರೆ. ಆರ್‍ಎಸ್‍ಎಎಸ್ ಮುಖ್ಯಸ್ಥ ಮೋಹನ್ ಭಾಗವತ್ ರಾಮಜನ್ಮ ಭೂಮಿ ಅಯೋಧ್ಯೆಲ್ಲಿ ರಾಮಮಂದಿರ ಕಟ್ಟುವುದಾಗಿ ಉಡುಪಿಯಲ್ಲಿ ನಡೆದ ಧರ್ಮ ಸಂಸದ್‍ನಲ್ಲಿ ಹೇಳಿಕೆ ನೀಡಿದ್ದರು.

Facebook Comments

Sri Raghav

Admin