ಲಾಂಗ್, ಮಚ್ಚಿನಿಂದ ಕೊಚ್ಚಿ ಕೊತ್ತಂಬರಿ ಸೊಪ್ಪು ಸೀನನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Murder-002

ಬೆಂಗಳೂರು, ಡಿ.10- ನಗರದ ಕೆ.ಆರ್.ಮಾರುಕಟ್ಟೆ ಬಳಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ. ಕೊತ್ತಂಬರಿ ಸೊಪ್ಪು ಸೀನ ಕೊಲೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ದುಷ್ಕರ್ಮಿಗಳು ಲಾಂಗ್, ಮಚ್ಚಿನಿಂದ ಆತನನ್ನು ಮನ ಬಂದಂತೆ ಥಳಿಸಿ ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಕೆ.ಆರ್.ಮಾರುಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin