ಕೊನೆಗೂ ಮದುವೆಯಾಗಿಬಿಟ್ಟರು ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ…!

ಈ ಸುದ್ದಿಯನ್ನು ಶೇರ್ ಮಾಡಿ

ಕೊನೆಗೂ ಮದುವೆಯಾಗಿಬಿಟ್ಟರು ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ..! ಹೌದು, ಕೊಹ್ಲಿ-ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಟಲಿಯ ಮಿಲನ್ ನಗರದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಮದುವೆಯಾಗಿದ್ದಾರೆ. ಹಿಂದೂ ಸಂಪ್ರದಾಯದಂತೆ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ವಿರಾಟ್ ಕೊಹ್ಲಿ-ಅನುಷ್ಕಾ ಮದುವೆಯಾಗುತ್ತಾರಂತೆ ಎಂಬ ಊಹಾಪೋಹ ಈಗ ಎಂಬ ಊಹೆ ಈಗ ನಿಜವಾಗಿದೆ. ಅನುಷ್ಕಾ ಶರ್ಮಾ ತಮ್ಮ ಅಧಿಕೃತ ಟ್ವೀಟರ್ ಅಕೌಂಟ್ ನಲ್ಲಿ ಮದುವೆಯಾದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮದುವೆಯ ಸುಂದರ ಫೋಟೋದೊಂದಿಗೆ ನಾವಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆಂದು ಟ್ವಿಟ್ ಮಾಡಿದ್ದಾರೆ.

Facebook Comments

Sri Raghav

Admin