ಸನ್ನಿ ನೈಟ್ಸ್ ಗೆ ಅನುಮತಿ ಇಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Sunny--01

ಬೆಂಗಳೂರು, ಡಿ.16-ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.  ಹೊಸ ವರ್ಷಾಚರಣೆ ಅಂಗವಾಗಿ ಡಿ.31ರಂದು ನಗರದ ಮಾನ್ಯತಾ ಟೆಕ್ ಪಾಕ್‍ನ ವೈಟ್ ಆರ್ಕಿಡ್ ಆವರಣದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಸನ್ನಿ ನೈಟ್ಸ್ ಕಾರ್ಯಕ್ರಮಕ್ಕೆ ಅನುಮತಿ ಪಡೆದಿಲ್ಲ. ನಾವು ಅನುಮತಿ ಕೊಟ್ಟಿಲ್ಲ. ಅನುಮತಿ ಕೊಡುವುದೂ ಇಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Facebook Comments

Sri Raghav

Admin