ವೈದ್ಯಕೀಯ ವಿದ್ಯಾರ್ಥಿನಿಯನ್ನು ರೇಪ್ ಮಾಡಿದ ಜವಾನ

ಈ ಸುದ್ದಿಯನ್ನು ಶೇರ್ ಮಾಡಿ

Rape-Girl--01

ಭುವನೇಶ್ವರ್, ಡಿ.22-ಖಾಸಗಿ ಮೆಡಿಕಲ್ ಕಾಲೇಜೊಂದರ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಕಾಲೇಜಿನ ಜವಾನನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆದಿದೆ.   ಹಾಸ್ಟೆಲ್‍ನಿಂದ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಕಾಲೇಜಿನ ಜವಾನ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಜಾಲೀಸರು ತನಿಖೆ ಮುಂದುವರಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin