ಮಹದಾಯಿಗಾಗಿ ನಾಳೆ ಉ.ಕ ಭಾಗದ ಥಿಯೇಟರ್‍ಗಳು ಬಂದ್

ಈ ಸುದ್ದಿಯನ್ನು ಶೇರ್ ಮಾಡಿ

uk
ಬೆಂಗಳೂರು, ಡಿ.26- ಮಹದಾಯಿ ಹೋರಾಟವನ್ನು ಬೆಂಬಲಿಸಿ ನಾಳೆ ಉತ್ತರ ಕರ್ನಾಟಕದಲ್ಲಿ ಥಿಯೇಟರ್‍ಗಳನ್ನು ಬಂದ್ ಮಾಡುವುದಾಗಿ ಫಿಲ್ಮ್ ಚೇಂಬರ್‍ನಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಮಾತನಾಡಿದ ರಾಕ್‍ಲೈನ್ ವೆಂಕಟೇಶ್ ಎರಡೂವರೆ ವರ್ಷದಿಂದ ನಡೆಯುತ್ತಿರುವ ಹೋರಾಟಕ್ಕೆ ನಿರಂತರ ಬೆಂಬಲ ನೀಡಿದ್ದು, ನಾಳೆ ಉತ್ತರ ಕರ್ನಾಟಕದಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಿನಿಮಾ ಪ್ರದರ್ಶನ ರದ್ದುಗೊಳಿಸುವುದಾಗಿ ತಿಳಿಸಿದರು. ಈ ಹೋರಾಟಕ್ಕೆ ಕಲಾವಿದರೆಲ್ಲರೂ ಬೆಂಬಲ ವ್ಯಕ್ತಪಡಿಸಿರುವುದಾಗಿ ಹೇಳಿದರು.

Facebook Comments

Sri Raghav

Admin