ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

post-bank

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಸಹಾಯಕ ವ್ಯವಸ್ಥಾಪಕ, ಸ್ಥಳೀಯ ಅಧಿಕಾರಿ ಹುದ್ದೆ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 1150
ಹುದ್ದೆಗಳ ವಿವರ
ವ್ಯವಸ್ಥಾಪಕ (ವಿಭಾಗೀಯ ಮಾರಾಟ) – 200
ಸಹಾಯಕ ವ್ಯವಸ್ಥಾಪಕ ( ವಿಭಾಗೀಯ ಕಾರ್ಯಚರಣೆ) – 300
ಸ್ಥಳೀಯ ಅಧಿಕಾರಿ – 650
ವಿದ್ಯಾರ್ಹತೆ : ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಯಾವುದೆ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಕನಿಷ್ಠ 20 ವರ್ಷ, ಗರಿಷ್ಠ 40 ವರ್ಷ ವಯಸನ್ನು ನಿಗದಿಮಾಡಲಾಗಿದೆ.
ಶುಲ್ಕ : ಅರ್ಜಿ ಮತ್ತು ಸೂಚನೆÀ ಶುಲ್ಕ (ಮರುಪಾವತಿ ಇಲ್ಲ) 475 ರೂ ಗಳನ್ನು ನಿಗದಿ ಮಾಡಲಾಗಿದೆ.
ಅಯ್ಕೆ ವಿಧಾನ : ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರೀಯೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-01-2018
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು ವೆಬ್ ವಿಳಾಸ  www.indiapost.gov.in  ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ  

Facebook Comments

Sri Raghav

Admin