ತುಮಕೂರು ಜಿಲ್ಲಾ ನ್ಯಾಯಾಲಯದಲಿ ಬೆರಳಚ್ಚು ನಕಲು, ಜವಾನ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

tumakuru-court

ತುಮಕೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 38
ಹುದ್ದೆಗಳ ವಿವರ
ಬೆರಳಚ್ಚು ನಕಲುಗಾರ – 13
ಜವಾನ – 25
ವಿದ್ಯಾರ್ಹತೆ : ಏಳನೇ ತರಗತಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ : ಕನಿಷ್ಠ 18 ವರ್ಷ ನಿಗದಿಮಾಡಲಾಗಿದ್ದು, ಗರಿಷ್ಠ ವಯಸನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರ ಹಿಂದುಳಿದ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ – 1 ರ ವರ್ಗಕ್ಕೆ 40 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ, 2ಎ, 2ಬಿ, 3ಎ, 3ಬಿ ವರ್ಗದವರಿಗೆ 200 ರೂ, ಪ.ಜಾ, ಪ.ಪಂ, ಪ್ರವರ್ಗ – 1 ಮತ್ತು ಅಂಗವಿಕಲರಿಗೆ 100 ರೂ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ : 17-01-2018
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  http://ecourts.gov.in/tumakuru  ಅಥವಾ  http://karnatakajudiciary.kar.nic.in  ಗೆ ಭೇಟಿ ನೀಡಿ.

1.ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

2.ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments