ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಪಿವೋನ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

rayachuru
ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ : 16
ಹುದ್ದೆಗಳ ವಿವರ
ಜವಾನ (ಪಿವೋನ್)
ವಿದ್ಯಾರ್ಹತೆ : 7ನೇ ತರಗತಿ ಉತ್ತೀರ್ಣರಾಗಿರಬೇಕು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
ವಯೋಮಿತಿ : ಕನಿಷ್ಟ 18 ವರ್ಷ ನಿಗದಿಮಾಡಲಾಗಿದ್ದು, ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ 1 ವರ್ಗದವರಿಗೆ 40 ವರ್ಷದವರೆಗೆ ಮೀಸಲಾತಿಯಲ್ಲಿ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು – 584101 ಇಲ್ಲಿ ಸಲ್ಲಿಸುವಂತೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-01-2018

ಹೆಚ್ಚಿನ ಮಾಹಿತಿಗಾಗಿ ವೆಬ್ ವಿಳಾಸ www.ecourts.gov.in ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin