ಬೀದರ್’ನಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

Lathi-Charge--01

ಬೀದರ್, ಜ.9-ಭೀಮಾ ಕೋರೆಗಾಂವ್ ಹಿಂಸಾಚಾರವನ್ನು ಖಂಡಿಸಿ ಕರೆ ನೀಡಲಾಗಿದ್ದ ಬೀದರ್ ಬಂದ್ ವಿಕೋಪಕ್ಕೆ ತಿರುಗಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ದಲಿತರ ಪ್ರತಿಭಟನೆಗಳು ವಿಕೋಪಕ್ಕೆ ತಿರುಗಿದ್ದು ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ್ದಲ್ಲದೆ ಬೈಕ್ ಸವಾರರ ಮೇಲೂ ಪ್ರತಿಭಟನಾಕಾರರು ಹಲ್ಲೆ ನಡೆಸಿದ್ದರು. ಈ ಹಿಂಸಾಚಾರವನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಕೆಲವು ಕಿಡಿಗೇಡಿಗಳು ಪ್ರತಿಭಟನೆ ವೇಳೆ ತೆಗೆದಿದ್ದ ಅಂಗಡಿಗಳ ವಸ್ತುಗಳನ್ನೆಲ್ಲ ಧ್ವಂಸಗೊಳಿಸಿದರು.

Facebook Comments

Sri Raghav

Admin