ಮೇವಾನಿ ‘ಯುವ ಹೂಂಕಾರ್ ರ‍್ಯಾಲಿ’ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸ್ ಸರ್ಪಗಾವಲು

ಈ ಸುದ್ದಿಯನ್ನು ಶೇರ್ ಮಾಡಿ

Jignesh--01

ನವದೆಹಲಿ, ಜ.9-ಮಹಾರಾಷ್ಟ್ರದ ಕೋರೆಗಾಂವ್ ಹಿಂಸಾಚಾರ ಖಂಡಿಸಿ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ರಾಜಧಾನಿ ದೆಹಲಿಯಲ್ಲಿ ಆಯೋಜಿಸಿರುವ ಯುವ ಹೂಂಕಾರ್ ರ್ಯಾಲಿ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪಾರ್ಲಿಮೆಂಟ್ ರಸ್ತೆಯಲ್ಲಿ ಮಧ್ಯಾಹ್ನ ಆಯೋಜಿತವಾಗಿದ್ದ ಮೇವಾಗಿ ರ್ಯಾಲಿಗೆ ನಿಷೇಧ ಹೇರಲಾಗಿದ್ದರೂ, ಕಾರ್ಯಕ್ರಮ ಆಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Facebook Comments

Sri Raghav

Admin