ಮುಂಬೈನಲ್ಲಿ ವಸತಿ ಪ್ರದೇಶಕ್ಕೆ ನುಗ್ಗಿದ ಚಿರತೆ : 6 ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Leopard-02

ಮುಂಬೈ, ಜ.12-ವಸತಿ ಪ್ರದೇಶಕ್ಕೆ ನುಗ್ಗಿ ಚಿರತೆಯೊಂದು ನಡೆಸಿದ ದಾಳಿಯಲ್ಲಿ ಆರು ಮಂದಿ ಗಾಯಗೊಂಡಿರುವ ಘಟನೆ ಮುಂಬೈನ ಮುಳುಂದ್ ಉಪಪಟ್ಟಣದ ನಾನಿಪಾದಲ್ಲಿ ಇಂದು ಮುಂಜಾನೆ ಸಂಭವಿಸಿದೆ.   ಬೆಟ್ಟಗಳು ಮತ್ತು ಅರಣ್ಯದಿಂದ ಆವೃತವಾಗಿರುವ ನಾನಿಪಾದಲ್ಲಿ ಬೆಳಗ್ಗೆ 7.15ರಲ್ಲಿ ಕಾಣಿಸಿಕೊಂಡ ಚಿರತೆಯೊಂದು ಆರು ಜನರನ್ನು ಗಾಯಗೊಳಿಸಿ ಆತಂಕ ಸೃಷ್ಟಿಸಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.   ಈ ಪ್ರದೇಶದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಚಿರತೆ ಸೆರೆಗಾಗಿ ಯತ್ನಗಳನ್ನು ಮುಂದುವರಿಸಿದ್ದಾರೆ.

Facebook Comments

Sri Raghav

Admin