ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯಾತಿಗಣ್ಯರಿಂದ ಸಂಕ್ರಾಂತಿ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

Modi--02
ನವದೆಹಲಿ, ಜ.14-ಸುಗ್ಗಿ ಸಂಭ್ರಮದ ಪ್ರತೀಕವಾದ ಸಂಕ್ರಾಂತಿ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ದೇಶದ ಜನರಿಗೆ ಶುಭ ಕೋರಿದ್ದಾರೆ. ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು, ಡಾ. ಮನಮೋಹನ್‍ಸಿಂಗ್, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಅನೇಕ ಗಣ್ಯರು ಸಂಕ್ರಾಂತಿ ಶುಭಾಶಯ ಸಲ್ಲಿಸಿದ್ದಾರೆ. ಹೊಸ ವರ್ಷದ ಮೊದಲ ಹಬ್ಬವು ದೇಶದ ಜನರಿಗೆ ಸು:ಖ-ಸಂತೋಷ ಮತ್ತು ನೆಮ್ಮದಿ-ಸಮೃದ್ಧಿ ನೀಡಲಿ ಎಂದು ಗಣ್ಯರು ಹಾರೈಸಿದ್ದಾರೆ.

Facebook Comments

Sri Raghav

Admin