ಸಿಂಧಗಿ ನಗರದಲ್ಲಿ ಕೆನರಾ ಬ್ಯಾಂಕ್ ಧಗಧಗ, ಪೀಠೋಪಕರಣ-ದಾಖಲೆಗಳು ಭಸ್ಮ

ಈ ಸುದ್ದಿಯನ್ನು ಶೇರ್ ಮಾಡಿ

Bank-Fire
ವಿಜಯಪುರ, ಜ.19-ಜಿಲ್ಲೆಯ ಸಿಂಧಗಿ ನಗರದಲ್ಲಿರುವ ಕೆನರಾ ಬ್ಯಾಂಕ್ ಶಾರ್ಟ್‍ಸಕ್ರ್ಯೂಟ್‍ನಿಂದ ಹೊತ್ತಿ ಉರಿದ ಘಟನೆ ಇಂದು ಮುಂಜಾನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಬ್ಯಾಂಕ್‍ನ ಪೀಠೋಪಕರಣಗಳು, ದಾಖಲೆ ಪತ್ರಗಳು ಸುಟ್ಟು ಹೋಗಿದ್ದು, ದುರದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‍ಸಕ್ರ್ಯೂಟ್‍ನಿಂದ ಹೊತ್ತಿ ಉರಿದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.

Facebook Comments

Sri Raghav

Admin