ಏಮ್ಸ್’ನಲ್ಲಿ 1126 ನರ್ಸ್ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

aiims
ವೃಶಿಕೇಶದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಯು ಗ್ರೇಡ್ – 2 ನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 1126
ಹುದ್ದೆಗಳ ವಿವರ
ಸ್ಟಾಫ್ ನರ್ಸ್ -1126
ವಿದ್ಯಾರ್ಹತೆ : ಬಿಎಸ್ಸಿ ಹಾನರ್ಸ್ (ನರ್ಸಿಂಗ್) / ಬಿಎಸ್ಸಿ ನರ್ಸಿಂಗ್ / ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್.
ವಯೋಮಿತಿ : ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಗೊಳಿಸಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 3000 ರೂ, ಪ.ಜಾ, ಪ.ಪಂ, ಒಪಿಎಚ್ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12–03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು www.aiimsrishikesh.edu.in ಗೆ ಭೇಟಿ ನೀಡಿ.

ಅಧಿಸೂಚನೆAAmis adv_for_the_post_of_staff_nurse_grade_ii_22_01_2018-001

Facebook Comments