ಐಡಿಬಿಐ ಬ್ಯಾಂಕ್ ನಲ್ಲಿ 760 ಎಕ್ಸಿಕ್ಯೂಟಿವ್ ಉದ್ಯೋಗವಕಾಶಗಳು

ಈ ಸುದ್ದಿಯನ್ನು ಶೇರ್ ಮಾಡಿ

idbi

ಐಡಿಬಿಐ ಬ್ಯಾಂಕ್ ನಲ್ಲಿ 760 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 760
ಹುದ್ದೆಗಳ ವಿವರ
ಎಕ್ಸಿಕ್ಯೂಟಿವ್
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಶಿಕ್ಷಣ ಸಂಸ್ಥೆಯಿಂದ ಶೇ 60ರಷ್ಡು ಅಂಕಗಳೊಂದಿಗೆ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಸಾಮಾನ್ಯ ವರ್ಗದವರಿಗೆ ಕನಿಷ್ಠ 20, ಗರಿಷ್ಠ 25 ವರ್ಷ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ ದವರಿಗೆ 5 ವರ್ಷ, ಹಿಂದುಳಿದ ವರ್ಗದವರಿಗೆ 3 ವರ್ಷ, ಮಾಜಿ ನೌಕರರಿಗೆ 5 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಪ.ಜಾ, ಪ.ಪಂ, ಪಿಡಬ್ಲ್ಯೂಡಿ ವರ್ಗದವರಿಗೆ 150 ರೂ, ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 700 ರೂ ಶುಲ್ಕ ನಿಗದಿ ಪಡಿಸಿದೆ. ಶುಲ್ಕವನ್ನು ಆನ್ ಲೈನ್ ಮೂಲಕ ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‍ನಲ್ಲಿ ಪಾವತಿ ಮಾಡುವಂತೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-02-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ https://www.idbi.com ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin