ದಾವಣಗೆರೆ ಜಿಲ್ಲೆಯಲ್ಲಿ ಪೌರಕಾರ್ಮಿಕರ ಹುದ್ದೆಗಳಗೆ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

davanagere-3

ದಾವಣಗೆರೆ ಜಿಲ್ಲೆಯ ವಿವಿಧ ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಗೆ ಹಾಗೂ ನಗರ ಸಭೆಯಲ್ಲಿ 186 ಪೌರಕಾರ್ಮಿಕರ ಹುದ್ದೆಗಳಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಿ, ಸ್ವೀಕೃತಿ ಪಡೆಯುವಂತೆ ತಿಳಿಸಿದೆ.

ಹುದ್ದೆಗಳ ಸಂಖ್ಯೆ : 186
ಹುದ್ದೆಗಳ ವಿವರ
ಪೌರಕಾರ್ಮಿಕ ಹುದ್ದೆ
ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು
ವಯೋಮಿತಿ : ಗರಿಷ್ಠ 45 ವರ್ಷ ಮೀರಿರಬಾರದು.
ಸೌಲಭ್ಯ : ಪಿಂಚಣೆ ಸೌಲಭ್ಯ ಸಿಗಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-02-2018

ಹೆಚ್ಚಿನ ಮಾಹಿತಿಗೆ, ಅರ್ಜಿ ಪಡೆಯಲು ಮತ್ತು ಸಲ್ಲಿಸುವ ಸ್ಥಳ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು, ಭರ್ತಿಮಾಡಿ ಸಲ್ಲಿಸಬಹುದು.

ಅಧಿಸೂಚನೆ

Davanagere-Pourakarmika-notification-001 Davanagere-Pourakarmika-notification-002 Davanagere-Pourakarmika-notification-003 Davanagere-Pourakarmika-notification-004

Facebook Comments