ಮತದಾರರ ಪಟ್ಟಿಗೆ ಹೆಸರು ಸೇರಿಸಲು ಫೆ.22 ಕಡೆ ದಿನ

ಈ ಸುದ್ದಿಯನ್ನು ಶೇರ್ ಮಾಡಿ

Fake-Voters--01
ಬೆಂಗಳೂರು, ಫೆ.17- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯಾದ್ಯಂತ ಒಟ್ಟು 49656059 ಮತದಾರರು ಮತದಾನದ ಹಕ್ಕು ಹೊಂದಿದ್ದು, ಹೊಸದಾಗಿ ಸೇರ್ಪಡೆಯಾಗಲು ಈ ತಿಂಗಳ 22ರವರೆಗೆ ರಾಜ್ಯ ಚುನಾವಣಾ ಆಯೋಗ ಅವಕಾಶ ನೀಡಿದೆ. ಒಟ್ಟು ಮತದಾರರಲ್ಲಿ ಪುರುಷ ಮತದಾರರು 20575029, ಮಹಿಳೆಯರು 20279582ಹಾಗೂ ತೃತೀಯ ಲಿಂಗಿಗಳು 3113 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಬೆಂಗಳೂರಿನಲ್ಲೇ 4604190 (ಪುರುಷರು), 4192706(ಮಹಿಳೆಯರು), 1439 (ತೃತೀಯ ಲಿಂಗಿಗಳು) ಮತದಾರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ ರಾಜ್ಯಾದ್ಯಂತ 25179219 ಪುರುಷ ಮತದಾರರು, 24472288 ಮಹಿಳೆಯರು, 4552 ತೃತೀಯ ಲಿಂಗಿಗಳು ಸೇರಿದಂತೆ 49656059 ಮತದಾದನ ಹಕ್ಕು ಹೊಂದಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದರಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರವು 1,62,108

Facebook Comments

Sri Raghav

Admin