ಅಂಗನವಾಡಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

anganawadi-1

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 44
ಹುದ್ದೆಗಳ ವಿವರ
ಕಾರ್ಯಕರ್ತೆರು – 09
ಸಹಾಯಕಿಯರ – 35
ವಿದ್ಯಾರ್ಹತೆ : ಕ್ರ. ಸಂ 1ರ ಹುದ್ದೆಗೆ ಕನಿಷ್ಠ ಎಸ್.ಎಸ್.ಎಲ್.ಸಿ ತೆರ್ಗಡೆ ಹೊಂದಿರಬೇಕು, ಕ್ರ.ಸಂ 2ರ ಹುದ್ದೆಗೆ ಕನಿಷ್ಠ 4 ನೇ ತರಗತಿ ಪಾಸಾಗಿರಬೇಕು.
ವಯೋಮಿತಿ : 18 ರಿಂದ 35 ವರ್ಷದೊಳಗಿರಬೇಕು.
ಅರ್ಹತೆ : ಸ್ಥಳೀಯ ನಿವಾಸಿಗಳಾಗಿರಬೇಕು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-02-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ www.anganwadirecruit.kar.nic.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin