ಯುಪಿಎಸ್’ಸಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

UPSC

ಕೇಂದ್ರ ಲೋಕ ಸೇವಾ ಆಯೋಗ (ಯುಪಿಎಸ್’ಸಿ)ವು ತರ್ಜುಮೆದಾರ (ಸಿಂಹಳಿಯರು), ವಿಭಾಗೀಯ ವೈದ್ಯಕೀಯ ಅಧಿಕಾರಿ (ಜನರಲ್ ಮೆಡಿಸಿನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 33
ಹುದ್ದೆಗಳ ವಿವರ
1.ತರ್ಜುಮೆದಾರ – 01
2.ವಿಭಾಗೀಯ ವೈದ್ಯಕೀಯ ಅಧಿಕಾರಿ – 32
ವಿದ್ಯಾರ್ಹತೆ : ಕ್ರ. ಸಂ 1ರ ಹುದ್ದಗೆ ವಿದೇಶಿ ಭಾಷೆ (ಸಿಂಹಳಿ) ಯಲ್ಲಿ ಪದವಿ ಅಥವಾ ಐಚ್ಛಿಕವಾಗಿ ಇಂಗ್ಲೀಷ್ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ತರ್ಜುಮೆ ವಿಷಯದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ಕ್ರ. ಸಂ 2ರ ಹುದ್ದಗೆ ವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಎಂಡಿ (ಜನರಲ್), ಎಚಿಡಿ (ಜನರಲ್ ಮೆಡಿಸಿನ್), ಎಂಡಿ (ಮೆಡಿಸಿನ್ ಮತ್ತು ಥೆರಪಿಸ್ಟಿಕ್ಸ್)
ವಯೋಮಿತಿ : ಗರಿಷ್ಠ ವಯೋಮಿತಿಯನ್ನು 35 ವರ್ಷಕ್ಕೆ ನಿಗದಿಮಾಡಲಾಗಿದೆ. ಮಿಸಲಾತಿ ಪಡೆಯುವವರಿಗೆ ನಿಯಮಗಳ ಪ್ರಕಾರ ಸಡಿಲತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://www.upsconline.nic.in  ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin