ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆಗೆ ಆಗಮಿಸುತ್ತಾರೆ ಪ್ರಧಾನಿ

ಈ ಸುದ್ದಿಯನ್ನು ಶೇರ್ ಮಾಡಿ

Modi--0002
ದಾವಣಗೆರೆ,ಫೆ.24-ಫೆಬ್ರವರಿ 27ರಂದು ನಡೆಯಲಿರುವ ದಾವಣಗೆರೆ ನಗರ ದೇವತೆ ದುಗ್ಗಮ್ಮನ ಜಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಜಾತ್ರೆಯ ದಿನದಂದೇ ದಾವಣಗೆರೆಯಲ್ಲಿ ಬಿಜೆಪಿ ರೈತ ಸಮಾವೇಶ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ ನಡೆಯಲಿದೆ. ಸಮಾವೇಶದಲ್ಲಿ ಪಾಲ್ಗೊಳ್ಳಲು ಮೋದಿ ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿಗೆ ದಾವಣಗೆರೆಯ ಮೂರನೇ ಭೇಟಿ ಇದಾಗಿದ್ದು, ಅವರು 2014ರ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ಪ್ರಚಾರ ನಡೆಸಿದ್ದರು.

Facebook Comments

Sri Raghav

Admin