ಏಮ್ಸ್’ನಲ್ಲಿ 700 ನರ್ಸಿಂಗ್ ಅಧಿಕಾರಿ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

bhopal-AIIMS-1

ಭೋಪಾಲದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಯು ನರ್ಸಿಂಗ್ ಅಧಿಕಾರಿಗಳು ಮತ್ತು ಹಿರಿಯ ನರ್ಸಿಂಗ್ ಅಧಿಕಾರಿಗಳು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ – 700
ಹುದ್ದೆಗಳ ವಿವರ
1.ಹಿರಿಯ ನರ್ಸಿಂಗ್ ಅಧಿಕಾರಿಗಳು – 100
2.ನರ್ಸಿಂಗ್ ಅಧಿಕಾರಿಗಳು – 600
ವಿದ್ಯಾರ್ಹತೆ : ಕ್ರ. ಸಂ 1ರ ಹುದ್ದೆಗೆ 4 ವರ್ಷದ ಬಿಎಸ್ಸಿ ನರ್ಸಿಂಗ್ ಪದವಿ, ಕ್ರ. ಸಂ 2ರ ಹುದ್ದೆಗೆ ಬಿಎಸ್ಸಿ ಹಾನರ್ಸ್ (ನರ್ಸಿಂಗ್) ಪದವಿ ಪಡೆದಿರಬೇಕು.
ವಯೋಮಿತಿ : ಕ್ರ. ಸಂ 1ರ ಹುದ್ದೆಗೆ ಕನಿಷ್ಠ 21 ವರ್ಷ, ಗರಿಷ್ಠ 35 ವರ್ಷ, ಕ್ರ. ಸಂ 2ರ ಹುದ್ದೆಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಗೊಳಿಸಿದೆ. ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗದವರಿಗೆ 1000 ರೂ ನಿಗದಿ ಮಾಡಲಾಗಿದೆ. ಪ.ಜಾ, ಪ.ಪಂ, ಪಿಡಬ್ಲೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06–03-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು http://www.aiimsbhopal.edu.in  ಗೆ ಭೇಟಿ ನೀಡಿ.

ಅಧಿಸೂಚನೆ

BHOPAL-AIIMS-Advt_Nursing_AIIMS_Bhopal_New-001 BHOPAL-AIIMS-Advt_Nursing_AIIMS_Bhopal_New-002 BHOPAL-AIIMS-Advt_Nursing_AIIMS_Bhopal_New-003 BHOPAL-AIIMS-Advt_Nursing_AIIMS_Bhopal_New-004 BHOPAL-AIIMS-Advt_Nursing_AIIMS_Bhopal_New-005

Facebook Comments

Sri Raghav

Admin