ಕೊಪ್ಪಳ ಜಿಲ್ಲೆಯಲ್ಲಿ ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

koppala-civics

ಕೊಪ್ಪಳ ಜಿಲ್ಲೆಯ ವಿವಿಧ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ನಗರ ಸಭೆಯಲ್ಲಿ 186 ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಿ, ಸ್ವೀಕೃತಿ ಪಡೆಯುವಂತೆ ತಿಳಿಸಿದೆ.

ಹುದ್ದೆಗಳ ಸಂಖ್ಯೆ : 246
ಹುದ್ದೆಗಳ ವಿವರ
ಪೌರಕಾರ್ಮಿಕರು
ವಿದ್ಯಾರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು
ವಯೋಮಿತಿ : ಗರಿಷ್ಠ 45 ವರ್ಷ ಮೀರಿರಬಾರದು.
ಸೌಲಭ್ಯ : ಪಿಂಚಣೆ ಸೌಲಭ್ಯ ಸಿಗಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-03-2018
ಅರ್ಜಿ ಪಡೆಯಲು ಮತ್ತು ಸಲ್ಲಿಸುವ ಸ್ಥಳ : ಸ್ಥಳೀಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯನ್ನು ಸಂಪರ್ಕಿಸಿ ಅರ್ಜಿಯನ್ನು ಪಡೆದು, ಭರ್ತಿಮಾಡಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ  http://www.koppaldudc.mrc.gov.in   ಗೆ ಭೇಟಿ ಮಾಡಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin