ರೋಹಿಣಿ ವರ್ಗಾವಣೆ ಆದೇಶದ ಅರ್ಜಿ ವಿಚಾರಣೆ, ಮಾ.21ಕ್ಕೆ ತೀರ್ಪು

ಈ ಸುದ್ದಿಯನ್ನು ಶೇರ್ ಮಾಡಿ

Rohini--02

ಬೆಂಗಳೂರು,ಮಾ.13-ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಸಿಎಟಿ ತೀರ್ಪನ್ನು ಮಾ.21ಕ್ಕೆ ಕಾಯ್ದಿರಿಸಿದೆ. ಸರ್ಕಾರದ ವರ್ಗಾವಣೆಯ ಆದೇಶ ಪ್ರಶ್ನಿಸಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದ ರೋಹಿಣಿ ಸಿಂಧೂರಿ ಅವರ ಅರ್ಜಿ ವಿಚಾರಣೆ ನಡಸಿದ್ದ ಸಿಎಟಿ ಮಾ.21ರವರೆಗೆ ಯಥಾಸ್ಥಿತಿ ಮುಂದುವರೆಸುವಂತೆ ಸೂಚಿಸಿ 21ಕ್ಕೆ ತೀರ್ಪು ಕಾಯ್ದಿರಿಸಿದೆ. ರೋಹಿಣಿ ಅವರ ಸ್ಥಾನಕ್ಕೆ ವರ್ಗಾವಣೆಯಾಗಿದ್ದ ಮೈಸೂರು ಜಿಲ್ಲಾಧಿಕಾರಿ ರಂದೀಪ್ ಅವರನ್ನು ಆ ಸ್ಥಾನದಲ್ಲಿ ಮುಂದುವರೆಯುವಂತೆ ಸೂಚಿಸಿದೆ.

Facebook Comments

Sri Raghav

Admin