ಲಿಂಗಾಯತ ಪ್ರತ್ಯೇಕ ಧರ್ಮದ ಶಿಫಾರಸು ಮಾಡಿದರೆ ಹೋರಾಟ : ವಿರಕ್ತ ಮಠಾಧೀಶರ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Lingayata--011
ಬೆಂಗಳೂರು,ಮಾ.13-ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಮಾಡಿದರೆ ಹೋರಾಟ ಮಾಡಬೇಕಾಗುತ್ತದೆ ಎಂದು ವಿರಕ್ತ ಮಠಾಧೀಶರು ಎಚ್ಚರಿಸಿದ್ದಾರೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಪ್ರತ್ಯೇಕ ಲಿಂಗಾಯಿತ ಧರ್ಮ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಬಿಡದಿದ್ದರೆ ಕಾಂಗ್ರೆಸ್ ವಿರುದ್ಧ ರಾಜ್ಯಾದ್ಯಂತಹೋರಾಟ ಮಾಡುತ್ತೇವೆ ಎಂದು ಇಂದು ಶಿವಯೋಗಿ ಮಂದಿರದಲ್ಲಿ ನಡೆದ ಮಠಾಧೀಶರ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Facebook Comments

Sri Raghav

Admin