ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-03-2018)

ಈ ಸುದ್ದಿಯನ್ನು ಶೇರ್ ಮಾಡಿ

Rashi

ನಿತ್ಯ ನೀತಿ : ಹಗೆತನದಿಂದ ಉಂಟಾದ ಕತ್ತಲೆ, ಚಂದ್ರನಿಂದಾಗಲೀ, ಮೂಲಿಕೆಯಿಂದಾಗಲೀ, ಸೂರ್ಯನಿಂದಾಗಲೀ, ಬೆಂಕಿಯಿಂದಾಗಲೀ ಹೋಗುವುದಿಲ್ಲ; ಅದು ಕೇವಲ ಸಾಮೋಪಾಯದಿಂದಲೇ ನಾಶವಾಗುತ್ತದೆ. -ಪಂಚತಂತ್ರ

ಪಂಚಾಂಗ : ಶನಿವಾರ 17.03.2018

ಸೂರ್ಯಉದಯ ಬೆ.06.26 / ಸೂರ್ಯ ಅಸ್ತ ಸಂ.06.30
ಚಂದ್ರ ಅಸ್ತ ಬೆ.6.29 / ಚಂದ್ರ ಉದಯ ರಾ.6.59
ಹೇವಿಳಂಬಿ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ
ಕೃಷ್ಣ ಪಕ್ಷ / ತಿಥಿ : ಅಮಾವಾಸ್ಯೆ (ಸಾ.6.42) / ನಕ್ಷತ್ರ: ಪೂರ್ವಾಭಾದ್ರ (ರಾ.7.43)
ಯೋಗ: ಶುಭ (ರಾ.8.36) / ಕರಣ: ಚತುಷ್ಪಾದ-ನಾಗವಾನ್ (ಮ.6.34-ಸಾ.6.42)
ಮಳೆ ನಕ್ಷತ್ರ: ಪೂರ್ವಾಭಾದ್ರ / ಮಾಸ: ಮೀನ / ತೇದಿ: 4

ಇಂದಿನ ವಿಶೇಷ : ಸಾಯನ ವೈಧೃತಿ ರಾ.5.22 / ಯುಗಾದಿ ಅಮಾವಾಸ್ಯೆ

ರಾಶಿ ಭವಿಷ್ಯ :

ಮೇಷ : ಖರ್ಚು-ವೆಚ್ಚಗಳು ಅಧಿಕವಾಗುವುದು
ವೃಷಭ : ಭೂ ಖರೀದಿ, ಮನೆ ನಿರ್ಮಾಣದಂತಹ ಕಾರ್ಯಗಳಿಗೆ ಸಕಾಲ,
ಮಿಥುನ: ಚಿಂತಿತ ಕಾರ್ಯಗಳಿಗೆ ಹಿರಿಯರ ಸಲಹೆ ಉಪಯುಕ್ತ
ಕಟಕ: ರಾಜಕೀಯ ವರ್ಗದವರಿಗೆ ಮುನ್ನಡೆ, ಆರೋಗ್ಯದಲ್ಲಿ ಸುಧಾರಣೆ
ಸಿಂಹ: ಸಾಂಸಾರಿಕ ನೆಮ್ಮದಿ ಇದ್ದರೂ ಕಿರಿಕಿರಿ ತಪ್ಪದು
ಕನ್ಯಾ: ದಾಂಪತ್ಯ ಯೋಗ ಅವಿವಾಹಿತರಿಗೆ ಅಚ್ಚರಿ ತಂದೀತು
ತುಲಾ: ಆದಾಯ ವರ್ಧನೆಗೆ ಹಲವಾರು ಅವಕಾಶಗಳು ದೊರಕಲಿವೆ
ವೃಶ್ಚಿಕ : ಸ್ವಾಭಿಮಾನ ಬದಿಗೊತ್ತಿ ಕಾರ್ಯಕ್ಕಿಳಿಯಿರಿ, ಆದಾಯದಲ್ಲಿ ತುಸು ಚೇತರಿಕೆ ಪಡೆಯಲಿದೆ
ಧನುಸ್ಸು: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ
ಮಕರ: ವ್ಯಾಪಾರ-ವ್ಯವಹಾರಗಳಲ್ಲಿ ಆದಾಯವೃದ್ಧಿ
ಕುಂಭ : ಅವಿವಾಹಿತರಿಗೆ ಅವರ ಮನೋಕಾಮನೆಗಳು ನೆರವೇರುತ್ತವೆ
ಮೀನ: ವಿದ್ಯಾರ್ಥಿಗಳು ತಮ್ಮ ಸಹವಾಸದೋಷದಿಂದ ಹಿನ್ನಡೆ ಅನುಭವಿಸಲಿದ್ದಾರೆ.

+ ಡಾ. ವಿಶ್ವಪತಿ ಶಾಸ್ತ್ರಿ

ಜ್ಯೋತಿಷಿ, ಪಂಚಾಂಗ ಕರ್ತ (Mob : 9448018711)

< ಪ್ರತಿದಿನ ನಿಮ್ಮ ಮೊಬೈಲ್ ನಲ್ಲಿ ದಿನಭವಿಷ್ಯ ನೋಡಲು Eesanje News 24/7  ನ್ಯೂಸ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ >

 Click Here to Download   Android / iOS  

Facebook Comments

Sri Raghav

Admin