ಶಾಸಕ ಚಿಮ್ಮನಕಟ್ಟಿ ಹಾಗೂ ಕುಟುಂಬದ ಮೇಲೆ ಎಫ್‍ಐಆರ್ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

chimmanakatte

ಬಾದಾಮಿ ಮಾ.26 : ಮಗನಿಗೆ ಕೆಲಸ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯೊಬ್ಬರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಚಿಮ್ಮನಕಟ್ಟಿ ಹಾಗೂ ಕುಟುಂಬ ಸದಸ್ಯರ ಮೇಲೆ ಎಫ್‍ಐಆರ್ ದಾಖಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.

Facebook Comments

Sri Raghav

Admin