ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

grama-lekkiga

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಬಳ್ಳಾರಿ ಜಿಲ್ಲೆಗೆ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ : 38
ಹುದ್ದೆಗಳ ವಿವರ
ಗ್ರಾಮ ಲೆಕ್ಕಿಗರ ಹುದ್ದೆ
ವಿದ್ಯಾರ್ಹತೆ : ಪಿಯುಸಿ ಅಥವಾ ಇದಕ್ಕೆ ಸಮನಾದ ಸಿಬಿಎಸ್’ಸಿ, ಐಸಿಎಸ್’ಇ ನಡೆಸುವ 12ನೇ ತರಗತಿಯಲ್ಲಿ ಪಾಸಾಗಿರಬೇಕು. ಕಡ್ಡಾಂiÀiವಾಗಿ ಕಂಪೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ : ಕನಿಷ್ಠ ವಯೋಮಿತಿಯನ್ನು 18 ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ,2ಬಿ,3ಎ,3ಬಿ ವರ್ಗದವರಿಗೆ 38 ವರ್ಷ, ಪ.ಜಾ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿ ಮಾಡಲಾಗಿದೆ.
ಶುಲ್ಕ : ಸಾಮಾನ್ಯ ವರ್ಗ, 2ಎ,2ಬಿ,3ಎ,3ಬಿ ವರ್ಗದವರಿಗೆ 200 ರೂ, ಪ.ಜಾ, ಪ.ಪಂ, ಪ್ರವರ್ಗ 1, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ ಶುಲ್ಕ ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11-05-2018

ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ  http://bellary.nic.in   ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

Facebook Comments

Sri Raghav

Admin