ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ 13 ಮಂದಿ ವಿರುದ್ಧ ಚಾರ್ಜ್ಶೀಟ್
ಮಂಗಳೂರು, ಏ.5-ಕಾಟಿಪಳ್ಳದ ಬಳಿ ದುಷ್ಕರ್ಮಿಗಳಿಂದ ಜನವರಿ 3ರಂದು ಹತ್ಯೆಯಾದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 13 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಚ್ಶೀಟ್ ಸಲ್ಲಿಸಲಾಗಿದೆ. ಎಸಿಪಿ ಮಂಜುನಾಥ ಶೆಟ್ಟಿ ನೇತೃತ್ವದ ತನಿಖಾ ತಂಡ ಸುಮಾರು 500 ಪುಟಗಳ ಆರೋಪಪಟ್ಟಿಯನ್ನು ಕೋರ್ಟ್ಗೆ ಸಲ್ಲಿಸಿದೆ. ದೀಪಕ್ ಹತ್ಯೆ ಪ್ರಕರಣದ ಸಂಬಂಧ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು.
Facebook Comments