‘ಕೈ’ಬಿಟ್ಟು ನಾಳೆ ಜೆಡಿಎಸ್ ಸೇರಲಿದ್ದಾರೆ ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್

ಈ ಸುದ್ದಿಯನ್ನು ಶೇರ್ ಮಾಡಿ

Nagaraj-P
ಬೆಂಗಳೂರು,ಏ.11-ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜ್ ಕಾಂಗ್ರೆಸ್ ತೊರೆದು ನಾಳೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ರಾಮನಗರದ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಪಿ.ನಾಗರಾಜ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.

Facebook Comments

Sri Raghav

Admin