ಬಿಜೆಪಿ ಪ್ರಣಾಳಿಕಾ ಸಲಹಾ ಜನಪರ ಶಕ್ತಿ ಅಭಿಯಾನಕ್ಕೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

bjp

ಬೆಂಗಳೂರಿನಲ್ಲಿಂದು ಪ್ರಣಾಳಿಕೆಗಾಗಿ ಸಲಹೆ ಪಡೆಯುವ ಜನಪರ ಶಕ್ತಿ ಅಭಿಯಾನಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಚಾಲನೆ ನೀಡಿದರು. ಸುಮಾರು 200 ಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಸಂಸದ ಪಿ.ಸಿ.ಮೋಹನ್, ಶಾಸಕ ಡಾ.ಅಶ್ವಥ್‍ನಾರಾಯಣ ಸೇರಿದಂತೆ ಮಾಹಿತಿ ತಂತ್ರಜ್ಞಾನ ವಿಭಾಗದ ತಜ್ಞರು ಪಕ್ಷದ ಹಿರಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Facebook Comments

Sri Raghav

Admin